ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ಸೀಯಾಳ ಅಭಿಷೇಕ, ಕ್ಷೀರ ಅಭಿಷೇಕ ನಡೆಯಿತು.