ಪುಣ್ಚತ್ತಾರು ನಾಗಸನ್ನಿಧಿಯಲ್ಲಿ ನಾಗರಪಂಚಮಿ

0

ಕಾಣಿಯೂರು: ಶ್ರೀ ಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಪುಣ್ಚತ್ತಾರು ಇದರ ವತಿಯಿಂದ ನಾಗರಪಂಚಮಿ ಪ್ರಯುಕ್ತ ಪುಣ್ಚತ್ತಾರು ಶ್ರೀಹರಿ ಭಜನಾ ಮಂದಿರದ ನಾಗಸನ್ನಿಧಿಯಲ್ಲಿ ಆ.10ರಂದು ಶ್ರೀ ನಾಗದೇವರಿಗೆ ಅಭಿಷೇಕ, ತಂಬಿಲ ಸೇವೆ ನಡೆಯಿತು. ಅರ್ಚಕ ಚಿದಾನಂದ ಉಪಾಧ್ಯಾಯ ಕಲ್ಪಡ ಪೂಜಾ ವಿಧಾನ ನೆರವೇರಿಸಿದರು.

LEAVE A REPLY

Please enter your comment!
Please enter your name here