ಚೆಸ್: ಅರಫಾ ಆ.ಮಾ.ಶಾಲಾ ಮುಹಮ್ಮದ್ ಬಿಲಾಲ್ ತಾಲೂಕು ಮಟ್ಟಕ್ಕೆ ಆಯ್ಕೆ

0

ಉಪ್ಪಿನಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಸಹಭಾಗಿತ್ವದಲ್ಲಿ ಉಪ್ಪಿನಂಗಡಿ ಸರಕಾರಿ ಮಾದರಿ
ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಚೆಸ್ ಪಂದ್ಯಾಟದ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಉಪ್ಪಿನಂಗಡಿ ಅರಫಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಬಿಲಾಲ್‌ರವರು ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here