ಕೋಡಿಂಬಾಡಿ: 41ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಕೋಡಿಂಬಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರವನ್ನು ಆ.11ರಂದು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನ, ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ ಮತ್ತು ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ‌ ಬಿಡುಗಡೆಗೊಳಿಸಲಾಯಿತು.

LEAVE A REPLY

Please enter your comment!
Please enter your name here