ಪುತ್ತೂರು: ಕೋರ್ಟ್ ರಸ್ತೆ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ಉಚಿತ HBA1C, ನ್ಯುರೋಪತಿ ತಪಾಸಣಾ ಶಿಬಿರವ ಆ.13ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರಗಲಿದೆ.
ಮೊದಲು ನೋಂದಾಯಿಸಿದ 30 ಮಂದಿ ಫಲಾನುಭವಿಗಳಿಗೆ ಮಾತ್ರ ಉಚಿತ ತಪಾಸಣೆಯನ್ನು ಮಾಡಲಾಗುವುದು. ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗೆ 8123276901 ನಂಬರಿಗೆ ಸಂಪರ್ಕಿಸಬಹುದು ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.