ಹೊಸಮಜಲು ಕಲಿಕಾ ಕೇಂದ್ರದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರಿಂದ ಶ್ರಮದಾನ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ಹೊಸಮಜಲು ಕಲಿಕಾ ಕೇಂದ್ರದಲ್ಲಿ ಸ್ವಚ್ಛತೆ ಮಾಡಲಾಯಿತು.


ಸ್ವಚ್ಛತಾ ಕಾರ್ಯದಲ್ಲಿ ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಪದಾಧಿಕಾರಿಗಳು, ಸದಸ್ಯರು, ಸೇವಾಪ್ರತಿನಿಧಿ ನಮಿತಾ ಎಸ್ ಶೆಟ್ಟಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here