ಆ.14: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅವರ ಕಚೇರಿ ಉದ್ಘಾಟನೆ

0

ಮಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ದ.ಕ.ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅವರ ಕಚೇರಿ ಆ.14 ರಂದು ಬೆಳಗ್ಗೆ 10.30ಕ್ಕೆ ನಗರದ ಉರ್ವ ಸ್ಟೋರ್ ನ ದ.ಕ.ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿ ಉದ್ಘಾಟನೆಗೊಳ್ಳಲಿದೆ.


ಕಮ್ಮಾರಿಕೆ ವೃತ್ತಿ ನಡೆಸುವ ಮೂಲಕ ಕಾಯಕ ಯೋಗಿನಿ ಎಂದು ಗುರುತಿಸಿಕೊಂಡಿರುವ ಸುಳ್ಯ ತಾಲೂಕಿನ ಗುತ್ತಿಗಾರಿನ ಲೀಲಾವತಿ ಅಪ್ಪಯ್ಯ ಆಚಾರ್ಯ ಅವರು ಕಚೇರಿ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here