ಪುತ್ತೂರು: ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಮಂಜ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮದ ದಿನಾಂಕ ಪ್ರಕಟಗೊಂಡಿದೆ.
2025 ಫೆ. 21ರಿಂದ ಫೆ.23ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.