ಆ.14:(ನಾಳೆ) ನಿಡ್ಪಳ್ಳಿ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ನಿಡ್ಪಳ್ಳಿ; ಇಲ್ಲಿಯ ಗ್ರಾಮ ಪಂಚಾಯತದ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ರವರ ಅಧ್ಯಕ್ಷತೆಯಲ್ಲಿ ಆ.14 ರಂದು ಬೆಳಿಗ್ಗೆ ಗಂಟೆ 10.30 ಕ್ಕೆ  ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

      ಪುತ್ತೂರು ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಿಡಿಒ ಸಂಧ್ಯಾಲಕ್ಷ್ಮೀ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here