ಯೋಗಾಸನ ಸ್ಪರ್ಧೆ- ಪ್ರಿಯದರ್ಶಿನಿಯ ಅದ್ವೈತ ತಿರುಮಲೇಶರಿಗೆ ಪ್ರಶಸ್ತಿ

0

ಬೆಟ್ಟಂಪಾಡಿ: ಬೆಟ್ಟಂಪಾಡಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ 6ನೇ ತರಗತಿ ವಿದ್ಯಾರ್ಥಿ ಅದ್ವೈತ ತಿರುಮಲೇಶ ಇವರು ಸರಸ್ವತಿ ವಿದ್ಯಾಲಯ ವಿದ್ಯಾನಗರ ಕಡಬದಲ್ಲಿ ನಡೆದ ಜಿಲ್ಲಾಮಟ್ಟದ ಬಾಲ ವರ್ಗದ ಯೋಗಾಸನ ಸ್ಪರ್ಧೆಯಲ್ಲಿ ಚತುರ್ಥ ಸ್ಥಾನ , ಸರಸ್ವತಿ ವಿದ್ಯಾಲಯ ಸಿದ್ದಾಪುರ ಇಲ್ಲಿ ನಡೆದ ಪ್ರಾಂತ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಗಿರೀಶ್ವರ ಭಟ್ ಹಾಗೂ ಅಪರ್ಣಾ ಡಿ ಇವರ ಪುತ್ರನಾಗಿರುವ ಇವರ ಸಾಧನೆಗೆ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.

LEAVE A REPLY

Please enter your comment!
Please enter your name here