ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಕಣಕ್ಕೆ

0

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮತದಾರರಾಗಿರುವ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಶಂಸುದ್ದೀನ್ ಅವರ ನಾಮಪತ್ರ ಅಂಗೀಕೃತವಾಗಿದ್ದು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಜಿ.ಎ ಶಂಸುದ್ದೀನ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here