ಆ.16: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ

0

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಆ.16ರಂದು ಸಂಜೆ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.

LEAVE A REPLY

Please enter your comment!
Please enter your name here