ಮುಕ್ವೆ ಸ.ಉ.ಹಿ.ಪ್ರಾ ಶಾಲೆಯ ಹಿರಿಯ ವಿದ್ಯಾರ್ಥಿ ಸಭೆ ಮುಂದೂಡಿಕೆ

0

ಪುತ್ತೂರು: ಸ.ಉ.ಹಿ.ಪ್ರಾ ಶಾಲೆ ಮುಕ್ವೆ ಇಲ್ಲಿ ಆ.15ರಂದು ನಡೆಯಬೇಕಿದ್ದ ಹಿರಿಯ ವಿದ್ಯಾರ್ಥಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶಾಲಾ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here