ನರಿಮೊಗರು ಪ್ರಾ.ಕೃ.ಸ. ಸಂಘಕ್ಕೆ ಸತತ 6ನೇ ಬಾರಿಗೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ

0

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಧನೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.


ಸಂಘದ ಅಧ್ಯಕ್ಷ ನವೀನ್. ಡಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಧುಕರ ಎಚ್ ಪ್ರಶಸ್ತಿ ಸ್ವೀಕರಿಸಿದರು. ನಿರ್ದೇಶಕಿ ನಮಿತಾ ಸೇರಾಜೆ, ವೇದನಾಥ ಸುವರ್ಣ ಉಪಸ್ಥಿತರಿದ್ದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ‌.ಎನ್ ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಹಾಗೂ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಪ್ರಶಸ್ತಿ ಪ್ರದಾನ ಮಾಡಿದರು.

LEAVE A REPLY

Please enter your comment!
Please enter your name here