ಜಿಲ್ಲಾಮಟ್ಟದ ಈಜು ಸ್ಪರ್ಧೆ -ವಿವೇಕಾನಂದ ಕ.ಮಾ ಶಾಲೆಯ ವಿದ್ಯಾರ್ಥಿನಿ ಅನನ್ಯ ಎ ದ್ವಿತೀಯ

0

ಪುತ್ತೂರು: ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶಕ್ತಿ ವಿದ್ಯಾಸಂಸ್ಥೆ ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ 17ವರ್ಷದೊಳಗಿನ ಬಾಲಕಿಯರ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನನ್ಯ ಎ (ಶ್ರೀ ಅಪ್ಪು ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರಿ) 50ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.

LEAVE A REPLY

Please enter your comment!
Please enter your name here