ಅರಿಯಡ್ಕ ಗ್ರಾಮ ಪಂಚಾಯತ್ ನಲ್ಲಿ 78 ನೇ ಸ್ವಾತಂತ್ರ್ಯೋತ್ಸವ

0

ಅರಿಯಡ್ಕ:ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಮಣಿಯಾಣಿ ಕುತ್ಯಾಡಿಯವರು ಗ್ರಾಮ ಪಂಚಾಯತ್ ನಲ್ಲಿ 78 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಮೀನಾಕ್ಷಿ ಪಾಪೆಮಜಲು, ಪಂಚಾಯತ್ ಸದಸ್ಯರು, ಮಾಜಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here