ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧ್ವಜಾರೋಹಣ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ದೇವಳದ ಆಡಳಿತಾಧಿಕಾರಿ ನವೀನ್ ಭಂಡಾರಿ ಅವರು ನೆರವೇರಿಸಿದರು.


ಈ ಸಂದರ್ಭ ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ ವಿ ಶ್ರೀನಿವಾಸ್, ನಗರಸಭಾ ಸದಸ್ಯ ಪಿ ಜಿ ಜಗನ್ನಿವಾಸ ರಾವ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಶೇಖರ್ ನಾರಾವಿ, ಸುದೇಶ್ ಚಿಕ್ಕಪುತ್ತೂರು, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here