ಪುತ್ತೂರು ಅಗ್ನಿಶಾಮಕದಳದ ಕಛೇರಿಯಲ್ಲಿ ಸ್ವಾತಂತ್ರೋತ್ಸವ

0

ಪುತ್ತೂರು: ಪುತ್ತೂರು ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕ ಅಧಿಕಾರಿ, ಸಿಬ್ಬಂದಿಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪುತ್ತೂರು ತಂಡದ ಅಧಿಕಾರಿ, ಸಿಬ್ಬಂದಿಯವರ
ಸಹಯೋಗದಲ್ಲಿ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.

LEAVE A REPLY

Please enter your comment!
Please enter your name here