ಮರ್ದಾಳ ಗ್ರಾ.ಪಂ.ನಲ್ಲಿ ಸ್ವಾತಂತ್ಯೋತ್ಸವ ಆಚರಣೆ

0

ಕಡಬ: ಮರ್ದಾಳ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ರವರು ಧ್ವಜಾರೋಹಣ ನೆರವೇರಿಸಿದ್ದಾರ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಗಂಗಾಧರ ರೈ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು ಊರ ಮಹನೀಯರು ಹಾಗೂ ಪಂಚಾಯತ್ ಸಿಬ್ಬಂದಿಗಳಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here