ಕೆಯ್ಯೂರು ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

ಕೆಯ್ಯೂರು: ಕೆಯ್ಯೂರು ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಪಂಚಾಯತ್ ಅಧ್ಯಕ್ಷ ಶರತ್ ಕುಮಾರ್ ಮಾಡಾವು ದ್ವಜರೋಹಣ ಮಾಡಿದರು. ಈ ಸಂದರ್ಭದಲ್ಲಿ, ಅಭಿವೃದ್ಧಿ ಅಧಿಕಾರಿ ಸುಬ್ರಮಣ್ಯ ನಮಿತಾ ಕೆ. ಕಾರ್ಯದರ್ಶಿ ಸುರೇಂದ್ರ ರೈ ಇಳಾಂತಜೆ, ಸದಸ್ಯರಾದ ಬಟ್ಯಪ್ಪ ರೈ ದೇರ್ಲ, ಮಮತಾ ರೈ ಕೆಯ್ಯೂರು , ವಿಜಯಕುಮಾರ್ ತಾರಾನಾಥ ಕಂಪ, ಅಬ್ದುಲ್ ಖಾದರ್ ಮೇರ್ಲ, ಜಯಂತ ಪೂಜಾರಿ ಕೆಂಗುಡೇಲು, ಮೀನಾಕ್ಷಿ ರೈ, ನೆಬಿಸಾ ಕೆಯ್ಯೂರು, ಆಶಾಕಾರ್ಯಕರ್ತೆಯರು, ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು, ಅಂಗನವಾಡಿ ಕಾರ್ಯ ಕರ್ತೆ, ಸಹಾಯಕಿ, ಮಕ್ಕಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here