ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಈಶ್ವರಮಂಗಲ: ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ಅಧ್ಯಕ್ಷ ಅಚ್ಚುತ ಮೂಡೆತ್ತಾಯ ದ್ವಜಾರೋಹಣ ನೆರವೇರಿಸಿದರು. ಈಶ್ವರಮಂಗಲ ಪೇಟೆಯಲ್ಲಿ ಮೆರವಣಿಗೆ ನಡೆಯಿತು.ಮುಖ್ಯ ಅತಿಥಿಯಾಗಿ ಹರಿಪ್ರಸಾದ್ ಉಪಸ್ಥಿತರಿದ್ದರು.

ಸಂಚಾಲಕ ಶಿವರಾಮ ಪಿ,ಪ್ರಾಂಶುಪಾಲ ಕೆ ಶಾಮಣ್ಣ,ಮುಖ್ಯೋಪಾಧ್ಯಾಯಿನಿ ಸೌಮ್ಯ ಎ ಮತ್ತು ಲತಾ ಡಿ ಕೆ, ಸದಸ್ಯರಾದ ನಾಗಪ್ಪ ಬೊಮೆಟ್ಟಿ,ನಹುಷ,ಪ್ರವೀಣ್ ರೈ, ಶಾಲ ಶಿಕ್ಷಕ – ಶಿಕ್ಷಕೇತರ ವೃಂದ ಮತ್ತು ಪೋಷಕರು , ಶಾಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here