ಕುಟ್ರುಪ್ಪಾಡಿ ಗ್ರಾ.ಪಂ.ನಲ್ಲಿ ಸ್ವಾತಂತ್ಸೋತ್ಸವ ಆಚರಣೆ

0

ಕಡಬ: ಕುಟ್ರುಪಾಡಿ ಗ್ರಾಮ ಪಂಚಾಯತಿ ಆವರಣದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮನ ಇವರು ಧ್ವಜಾರೋಹಣ ನೆರೆವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾ.ಪಂ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಶಾಲಾ ಗುರುಗಳು ಶಾಲಾ ಮುಖ್ಯ ಗುರುಗಳು ವಿದ್ಯಾರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರು ಪುಟಾಣಿಗಳು ಗ್ರಾಮಸ್ಥರು ಕಾರ್ಯದರ್ಶಿ ಸಿಬ್ಬಂದಿಗಳು ಉಪಸ್ಥಿತರಿದ್ದರು ಗ್ರಾಮ ಪಂಚಾಯತ್ ಪಿಡಿಒ ಆನಂದ ಎಲ್ಲರನ್ನು ಸ್ವಾಗತಿಸಿ ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here