ಉಪ್ಪಿನಂಗಡಿ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಗ್ರಾ.ಪಂ. ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಈ ಸಂದರ್ಭ ಉಪ್ಪಿನಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಸದಸ್ಯರಾದ ಸುರೇಶ್ ಅತ್ರೆಮಜಲು, ಧನಂಜಯ ನಟ್ಟಿಬೈಲು, ಅಬ್ದುರ್ರಹ್ಮಾನ್ ಕೆ., ಇಬ್ರಾಹೀಂ ಕೆ., ಮೈಸಿದ್ ಇಬ್ರಾಹೀಂ, ನೆಬಿಸ, ಸೌಧ, ಉಷಾ ಮುಳಿಯ, ಅಬ್ದುರ್ರಶೀದ್, ಲೊಕೇಶ್ ಬೆತ್ತೋಡಿ, ಗ್ರಾ.ಪಂ. ಕಾರ್ಯದರ್ಶಿ ಗೀತಾ ಶೇಖರ್ ಹಾಗೂ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here