ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗ ಪುತ್ತೂರು – ಸ್ವಾತಂತ್ರ್ಯೋತ್ಸವ ಆಚರಣೆ

0

ಪುತ್ತೂರು : ಇಲ್ಲಿನ ಸಿ.ಟಿ.ಓ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗ ಪುತ್ತೂರು ಕಛೇರಿಯಲ್ಲಿ ಆ.15 ರಂದು 78ನೇಯ ಸ್ವಾತಂತ್ರ್ಯೋತ್ಸವ ದಿನಾ ಆಚರಣೆ ನಡೆಯಿತು.


ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಭರತ್ .ಬಿ ಧ್ವಜರೋಹಣ ನೆರವೇರಿಸಿದರು.ಈ ವೇಳೆ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗದ ಎಲ್ಲಾ ಸಿಬ್ಬಂದಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಇದರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುರೇಶ್ ಹಾಗೂ ಸಿಬ್ಬಂದಿ ವರ್ಗದವರು ಕೂಡ ಹಾಜರಿದ್ದರು.

LEAVE A REPLY

Please enter your comment!
Please enter your name here