ಕಡಬ ಗಣೇಶ್ ಬಿಲ್ಡಿಂಗ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಕಡಬ :ಕಡಬದ ಶ್ರೀ ಗಣೇಶ್ ಬಿಲ್ಡಿಂಗ್ ವಠಾರ ದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕಟ್ಟಡ ಮಾಲಕರದ ಸುಂದರ ಗೌಡ ಮಂಡೆಕರ ಧ್ವಜರೋಹಣ ಮಾಡಿದರು. ಮುಖ್ಯ ಅತಿಥಿಯಾಗಿ ತೆಂಗು ಬೆಳೆಗಾರ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟರಾಜ್ ಕೋಡಿಬೈಲು ಶುಭಾಶಯ ಹೇಳಿದರು. ಕಟ್ಟಡದಲ್ಲಿರುವ ಇತರ ಅಂಗಡಿ ಮಾಲಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here