ಸಾರ್ಯ ಅಲ್ ಅಮಲ್ ಜುಮಾ ಮಸೀದಿಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

0

ಪುತ್ತೂರು: ಸಾರ್ಯ ಅಲ್ ಅಮಲ್ ಜುಮಾ ಮಸೀದಿಯಲ್ಲಿ 78ನೇ ಸ್ವಾತಂತ್ರೋತ್ಸವ ಪ್ರಯುಕ್ತ ಧ್ವಜಾರೋಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಮಸೀದಿ ಅಧ್ಯಕ್ಷ ಯೂಸುಫ್ ಗೌಸಿಯಾ ಸಾಜ ಅಧ್ಯಕ್ಷತೆ ವಹಿಸಿದ್ದರು. ಸಾರ್ಯ ಖತೀಬ್ ನಾಸಿರ್ ರಝ್ವಿ ಬೈತಡ್ಕ ದುವಾ ಹಾಗೂ ಸಂದೇಶ ಭಾಷಣ ಮಾಡಿದರು.

ಮಸೀದಿ ಕಾರ್ಯದರ್ಶಿ ಸುಲೈಮಾನ್, ಕೋಶಾಧಿಕಾರಿ ಅಬ್ದುಲ್ ಕುಂಞಿ ಸಹಿತ ಊರವರು, ವಿದ್ಯಾರ್ಥಿಗಳು, ಭಾಗವಹಿಸಿದ್ದರು.
ಮುಅಲ್ಲಿಮ್ ಹೈದರ್ ಹಾಶಿಮಿ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here