ಒಳಮೊಗ್ರು ಗ್ರಾಪಂನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಧ್ವಜಾರೋಹಣ ನೆರವೇರಿಸಿ ಶುಭ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಕಾರ್ಯದರ್ಶಿ ಜಯಂತಿ, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಸದಸ್ಯರುಗಳಾದ ಸಿರಾಜುದ್ದೀನ್, ವಿನೋದ್ ಶೆಟ್ಟಿ ಮುಡಾಲ, ಲತೀಫ್ ಟೈಲರ್, ರೇಖಾ, ಚಿತ್ರಾ, ಶಾರದಾ, ಪ್ರದೀಪ್, ಸುಂದರಿ, ಸಂಜೀವಿನಿ ಎಂಬಿಕೆ ಚಂದ್ರಿಕಾ, ಆಶಾ ಕಾರ್ಯಕರ್ತೆಯರಾದ ಚಂದ್ರಾವತಿ, ಶಶಿಕಲಾ, ಅಂಚೆಪಾಲಕ ಸತೀಶ್, ಗ್ರಂಥಪಾಲಕಿ ಸಿರಿನಾ, ಗ್ರಾಪಂ ಸಿಬ್ಬಂದಿಗಳಾದ ಗುಲಾಬಿ, ಜಾನಕಿ, ಕೇಶವ, ಲೋಕನಾಥ, ಮೋಹನ್ ಕೆ.ಪಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here