ನಿಡ್ಪಳ್ಳಿ ಗ್ರಾಮ ಪಂಚಾಯತಿನಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

0

ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತಿನಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಧ್ವಜಾರೋಹಣ ಮಾಡಿದರು.

       ಪಂಚಾಯತ್ ಸದಸ್ಯರು, ಪಿಡಿಒ ಸಂಧ್ಯಾಲಕ್ಷ್ಮೀ ಹಾಗೂ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here