ಪುತ್ತೂರು: ಲೋಕೋಪಯೋಗಿ ಇಲಾಖೆಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ನಡೆದ 78ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ ರಾಜಾರಾಮ್ ಧ್ವಜಾರೋಹಣ ನೆರವೇರಿಸಿದರು. ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here