ಅರಿಕ್ಕಿಲ ನೂರುಲ್ ಹುದಾ ಜುಮಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಕೆಯೂರು : ಅರಿಕ್ಕಿಲ ನೂರುಲ್  ಹುದಾ ಜುಮಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಹಾಜಿ ಅಬ್ದುಲ್ ಖಾದರ್ ಮೇರ್ಲ ದ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಅರಿಕ್ಕಿಲ ಮಸೀದಿಯ ಖತೀಬ್ ಜುನೈದ್ ಸಖಾಪಿ ಸ್ವಾತಂತ್ರೋತ್ಸವದ ಬಗ್ಗೆ ಮಾತನಾಡಿದರು. ಜಮಾಅತ್ ಕಮಿಟಿಯ ಪದಾಧಿಕಾರಿಗಳು, ಜಮಾತರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು  ಕೆ ಎಂ ಹನೀಫ್ ಮಾಡಾವು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here