ನಮ್ಮೂರು ನಮ್ಮವರು ಮೈಂದಡ್ಕ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ನಮ್ಮೂರು ನಮ್ಮವರು ಮೈಂದಡ್ಕ ಸಂಸ್ಥೆಯ ವತಿಯಿಂದ ಮೈಂದಡ್ಕ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ನಿವೃತ್ತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜೆರಾಲ್ಡ್ ಮಸ್ಕರೇಂಜಸ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.ಸಂಘಟನೆಯ ಅಧ್ಯಕ್ಷರಾದ ಪುರುಷೋತ್ತಮ ನಾಯ್ಕ, ಪದಾಧಿಕಾರಿಗಳು,ಸದಸ್ಯರು, ಊರಿನ ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here