ಬಡಗನ್ನೂರು ಪಾಲಡ್ಕ ಮುಹಮ್ಮದೀಯ ಜುಮಾ ಮಸ್ಜಿದ್ ಹಾಗೂ ನೂರುಲ್ ಇಸ್ಲಾಂ ಮದ್ರಸದಲ್ಲಿ ಸ್ವಾತಂತ್ರ್ಯೋತ್ಸವ

0

ಬಡಗನ್ನೂರುಃ ಮುಹಮ್ಮದೀಯ ಜುಮಾ ಮಸ್ಜಿದ್ ಹಾಗೂ ನೂರುಲ್ ಇಸ್ಲಾಂ ಮದ್ರಸ ಪಾಲಡ್ಕ ಇದರ ವತಿಯಿಂದ 78ನೇಯ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಮದ್ರಸ ವಠಾರದಲ್ಲಿ ನಡೆಯಿತು.

ಜಮಾಅತ್ ಖತೀಬ್ ಉಸ್ತಾದ್ ಮನ್ಸೂರ್ ಅದನಿ ಮುಈನಿ ಹಾಗೂ ಅಧ್ಯಕ್ಷರಾದ ಅಬ್ದುಲ್ ಹಮೀದ್ ಕೊಯಿಲ ಧ್ವಜಾರೋಹಣ ನೆರವೇರಿಸಿದರು. ಉಸ್ತಾದ್ ಮಶ್ಹೂದ್ ಮುಈನಿ ಉಸ್ತಾದರು ಸಂದೇಶ ಭಾಷಣ ನಡೆಸಿದರು.ಕಾರ್ಯಕ್ರಮದಲ್ಲಿ ಜಮಾಅತ್ ಸಮಿತಿಯ ಸದಸ್ಯರು ಹಾಗೂ ಮದ್ರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು..

LEAVE A REPLY

Please enter your comment!
Please enter your name here