ನಿಡ್ಪಳ್ಳಿ: ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಐ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು.
ಸಹ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.