ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ ಧ್ವಜಾರೋಹಣ ನೆರವೇರಿಸಿದರು. ಪಿಡಿಓ ರಘು ಬಿ. ಎನ್, ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.