ಪುತ್ತೂರು: ಕೃಷ್ಣನಗರದಲ್ಲಿರುವ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವಿಭಾಗೀಯ ಕಛೇರಿಯಲ್ಲಿ ವಿಭಾಗೀಯ ವ್ಯವಸ್ಥಾಪಕ ಅಶೋಕ್ ಬಾಬು ಧ್ವಜಾರೋಹಣ ನೆರವೇರಿಸಿದರು. ಕಛೇರಿ ಅಧೀಕ್ಷಕ ಜಿ.ಕೃಷ್ಣಪ್ಪ ಗೌಡ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.