ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಾಣಿಯೂರು: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಧ್ವಜಾರೋಹಣ ನೆರವೇರಿಸಿದರು. ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್, ದೇವಸ್ಥಾನದ ಅಧಿಕಾರಿ ವರ್ಗ, ಸಿಬ್ಬಂದಿಗಳು, ಭದ್ರತಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here