ಉಪ್ಪಿನಂಗಡಿ: ಇಂಡಿಯನ್ ಸ್ಕೂಲ್‌ನಲ್ಲಿ ಸ್ವಾತಂತ್ರ್ಯೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಇಂಡಿಯನ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾ ಅಧ್ಯಕ್ಷ ಯೂಸುಫ್ ಹಾಜಿ ಧ್ವಜಾರೋಹಣಗೈದು, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.


ಈ ಸಂದರ್ಭ ಶಾಲಾ ಪ್ರಾಂಶುಪಾಲೆ ಸಂಶಾದ್ ಬೇಗಂ ಹಾಗೂ ಶಾಲಾಡಳಿತ ಮಂಡಳಿ ಸದಸ್ಯರು, ಶಾಲಾ ಶಿಕ್ಷಕ- ಶಿಕ್ಷಕಿಯರು ಉಪಸ್ಥಿತರಿದ್ದರು. ನಾರಾಯಣ ಭಟ್ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here