ಪುಣಚ ಬರೆಂಜ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುಣಚ: ಪುಣಚ ಬರೆಂಜ ಅಂಗನವಾಡಿ ಕೇಂದ್ರದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಆಚರಿಸಲಾಯಿತು.


ಪುಣಚ ಗ್ರಾಪಂ ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು ಧ್ವಜಾರೋಹಣ ನೆರವೇರಿಸಿದರು. ಅಂಗನವಾಡಿ ಶಿಕ್ಷಕಿ ಶಶಿಕಲಾ, ಪುಟಾಣಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಪರಾಕ್ರಮ ತಂಡದವರು ಸಹಕರಿಸಿದರು.

LEAVE A REPLY

Please enter your comment!
Please enter your name here