ಅಜಲಡ್ಕ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಅಜಲಡ್ಕ:ಅಜಲಡ್ಕ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ಅಜಲಡ್ಕ ಅಂಗನವಾಡಿ ಕೇಂದ್ರದಲ್ಲಿ ಸರ್ವಶಕ್ತಿ ಮಹಿಳಾ ಮಂಡಲದ ಮಾಜಿ ಅಧ್ಯಕ್ಷೆ ಸರೋಜಾ ಮಾಧವ ರೈ, ದ್ವಜರೋಹಣ ಮಾಡಿ ಶುಭ ಹಾರೈಸಿದರು. ಧ್ವಜಕಟ್ಟೆ ದಾನಿ ಹರಿಪ್ರಸಾದ್ ಇಂತ್ರುಮೂಲೆ, ವಿಘ್ನೇಶ್ವರ ಯುವಕ ಮಂಡಲ ಅಧ್ಯಕ್ಷ ವಿಠಲ ಪೂಜಾರಿ ಅಜಲಡ್ಕ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ವಿಘ್ನೇಶ್ವರ ಯುವಕ ಮಂಡಲ ಮಾಜಿ ಅಧ್ಯಕ್ಷ ಚನಿಯಪ್ಪ ನಾಯ್ಕ ಅರಂತನಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಿಹಿತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here