ದೇವರಗುಡ್ಡೆ ವೀರಾಂಜನೇಯಾ ಗೆಳೆಯರ ಬಳಗ ಸೇವಾ ಟ್ರಸ್ಟ್ ನಿಂದ ಸ್ವಾತಂತ್ರ್ಯೋತ್ಸವ

0

ಕಾಣಿಯೂರು: ಶ್ರೀ ವೀರಾಂಜನೇಯಾ ಗೆಳೆಯರ ಬಳಗ ಸೇವಾ ಟ್ರಸ್ಟ್ ದೇವರಗುಡ್ಡೆ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಟ್ರಸ್ಟ್ ನ ಗೌರವಧ್ಯಕ್ಷರಾದ ಶ್ರೀಧರ ಗೌಡ ಕೊಯಕ್ಕುಡೆ ಅವರು ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here