ಸುಶ್ರುತ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಸುಶ್ರುತ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಡಾ ರವಿಶಂಕರ್ ಪೆರುವಾಜೆ ಧ್ವಜಾರೋಹಣ ನೆರವೇರಿಸಿದರು. ಡಾ ಜಯಶ್ರೀ ಪೆರುವಾಜೆ .ಡಾಯಾದವಿ ಜಯಕುಮಾರ್.ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here