ಚೆಸ್ ಸ್ಪರ್ಧೆ: ಪಾಪೆಮಜಲು ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಹೊಸಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಾದ ರಂಜಿತ್ ದ್ವಿತೀಯ, ಶ್ರವಣ್ ಕುಮಾರ್ ತೃತೀಯ, ವಿನುತಾ ತೃತೀಯ ಮತ್ತು ಚೇತನ ಐದನೇ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here