ಆ.16: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಬಡಗನ್ನೂರುಃ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆ ಇದರ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಪಡುಮಲೆ ಇದರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ಆ.16 ರಂದು   ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಸುಳ್ಯ.ಅಂಜನಾದ್ರಿ ಪುರೋಹಿತ್  ಶ್ರೀ ನಾಗರಾಜ ಭಟ್,  ನೇತೃತ್ವದಲ್ಲಿ ನಡೆಯಲಿದೆ.

ಕಾರ್ಯಕ್ರಮ:-
ಆ.16 ಪೂರ್ವಾಹ್ನ ಗಂಟೆ 8-30ರಿಂದ  ಪುಜಾ ಅರಂಭ ಮಧ್ಯಾಹ್ನ 12 30ಕ್ಕೆ ದೇವಾಲಯದಲ್ಲಿ ಶ್ರೀ ದೇವರ ಪೂಜೆ, 12 .45 ರಿಂದ ಶ್ರೀ ವರಮಹಾಲಕ್ಷ್ಮೀ ಪೂಜಾ ಮಂಗಳಾರತಿ, ಪ್ರಸಾದ ವಿತರಣೆ, ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಆ ಪ್ರಯುಕ್ತ ತಾವೆಲ್ಲರೂ ಈ ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ವರಮಹಾಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಪೂಜಾ ಸಮಿತಿ ಅಧ್ಯಕ್ಷೆ ಸವಿತಾ ಗೆಜ್ಜೆಗಿರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ,

LEAVE A REPLY

Please enter your comment!
Please enter your name here