ಮರ್ದಾಳ ಗುಡ್ ಶೆಫರ್ಡ್ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

0

ಕಡಬ: ಮರ್ದಾಳ ಗುಡ್ ಶೆಫರ್ಡ್ ಶಾಲೆಯಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸುರೇಶ ರೈ ಅವರು ಧ್ವಜಾರೋಹಣ ನೆರವೇರಿಸಿದರು.


ಶಾಲಾ ಶೈಕ್ಷಣಿಕ ಸಲಹೆಗಾರ್ತಿ ಮೇಫಿ ಹಾಗೂ ಶಾಲಾ ಮುಖ್ಯಗುರು ಪ್ರಿಯಾಕುಮಾರಿ ಸಿ.ಟಿ ಅವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕ ತೋಮಸ್ ಪಿ.ವಿ., ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಸಂಧ್ಯಾ ಸ್ವಾಗತಿಸಿ, ಶಿಕ್ಷಕಿ ನಯನಾ ವಂದಿಸಿದರು. ಶಿಕ್ಷಕಿ ಶಿಲ್ಪಾ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here