ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಮಾಜಿ ಸೈನಿಕರಾದ ರಾಧಾಕೃಷ್ಣ ಗೌಡ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಶುಭ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಬಲರಾಮ ಆಚಾರ್ಯ, ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ ಆಚಾರ್ಯ, ಸುಧನ್ವ ಆಚಾರ್ಯ, ವೇದ ಲಕ್ಷ್ಮೀಕಾಂತ ಆಚಾರ್ಯ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here