ಬಜತ್ತೂರು: ಪರಂದಾಜೆ ಅಂಗನವಾಡಿ ಕೇಂದ್ರದಲ್ಲಿ ಧ್ವಜಾರೋಹಣ

0

‌ಬಜತ್ತೂರು: ಬಜತ್ತೂರು ಗ್ರಾಮದ ಪರಂದಾಜೆ ಅಂಗನವಾಡಿ ಕೇಂದ್ರದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನಡೆಯಿತು. ರಫಿಯಾ ಧ್ವಜರೋಹಣ ನೆರವೇರಿಸಿ, ಚಂಪಕ ನೆಕ್ಕರಾಜೆ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿ ಶುಭಹಾರೈಸಿದರು. ಶ್ವೇತಾರವರು ದೇಶ ಭಕ್ತಿಗೀತೆ ಹಾಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹಾಗೂ ಬಾಲವಿಕಾಸದ ಸದಸ್ಯರು ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here