ಆ.16: ಒಡಿಯೂರು ಸಂಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀವ್ರತ ಪೂಜೆ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಆ.16ರಂದು ಅಪರಾಹ್ಣ ಗಂಟೆ 3.೦೦ರಿಂದ ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ವತಿಯಿಂದ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಸಾಧ್ವಿ ಶ್ರೀ ಮಾತಾನಂದಮಯೀಯವರ ದಿವ್ಯ ಉಪಸ್ಥಿತಿಯಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀವ್ರತಪೂಜೆ ಜರಗಲಿರುವುದು ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here