ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು : ವೀರಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಅನುಪಮ ಧ್ವಜಾರೋಹಣ ಗೈದರು.

ಶಾಲಾ ಮುಖ್ಯಗುರು ತಾರಾನಾಥ ಸವಣೂರು ಸ್ವಾಗತಿಸಿ, ಶಿಕ್ಷಕರಾದ ಹರಿಣಾಕ್ಷಿ, ಶೋಭಾ, ಶ್ರೀಲತಾ, ಕವಿತಾ, ಹೇಮಾವತಿ, ಶಿಲ್ಪರಾಣಿ, ಸೌಮ್ಯ, ಸವಿತಾ, ಸಂಚನಾ, ಚಂದ್ರಾವತಿ, ಭವ್ಯ ಅಡುಗೆ ಸಿಬ್ಬಂದಿ ಗಳು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಾಬಲ ಶೆಟ್ಟಿ ಕಾರ್ಯದರ್ಶಿ ಗೋಪಾಲಕೃಷ್ಣ ಎಸ್ ಡಿ ಎಂ ಸಿ ಉಪಾಧ್ಯಕ್ಷ ರಜಾಕ್ ಮತ್ತು ಸರ್ವ ಸದಸ್ಯರು ಹಾಗೂ ಪೋಷಕವೃಂದ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here