ಶಂಭುಗ ಅಂಗನವಾಡಿ ಕೇಂದ್ರದಲ್ಲಿ ಸ್ವತಂತ್ರ್ಯೋತ್ಸವ

0

ವಿಟ್ಲ: ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಂಭುಗ ಅಂಗನವಾಡಿ ಕೇಂದ್ರದಲ್ಲಿ ಉದ್ಯಮಿ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಉಮೇಶ್ ಶೆಟ್ಟಿ ಸಾಗು ಹೊಸಮನೆ ಧ್ವಜಾರೋಹಣ ನೆರವೇರಿಸಿದರು. ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ, ಪ್ರೀತಿ ಡಿನ್ನಾ ಪಿರೇರಾ, ಸೀತಾ, ಅಂಗನವಾಡಿ ಶಿಕ್ಷಕಿ ಆಶಾಲತಾ, ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here