ನಿಡ್ಪಳ್ಳಿ; ಮುಂಡೂರು ಶಾಲೆಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ

0

ನಿಡ್ಪಳ್ಳಿ; ದ.ಕ.ಹಿರಿಯ ಪ್ರಾಥಮಿಕ ಶಾಲೆ ಮುಂಡೂರು 1 ಇಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

      ಎಸ್.ಡಿ.ಎಂ.ಸಿ ಅಧ್ಯಕ್ಷ ಭಾಸ್ಕರ ಕರ್ಕೇರ  ಧ್ವಜಾರೋಹಣ ನೆರವೇರಿಸಿದರು.ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು .ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯೆ  ನಂದಿನಿ ಆರ್ ರೈ ,ಶಾಲಾ  ಶಿಕ್ಷಕ ವೃಂದ ,ಎಸ್. ಡಿ. ಎಂ. ಸಿ ಸದಸ್ಯರು , ಅಂಗನವಾಡಿ ಕಾರ್ಯಕರ್ತೆಯರು , ಅಡುಗೆ ಸಿಬ್ಬಂದಿಗಳು,ಪೋಷಕರು, ಹಿರಿಯ ವಿದ್ಯಾರ್ಥಿಗಳು  ಮತ್ತು ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here